ನಿಸ್ವನ - ಗಿರಿಶಿಖರ
ನಿಸ್ವನದ ಭಾಗವಾಗಿ... ಕವನ: ಅಂಬಿಕಾತನಯದತ್ತ ಕವನದ ಕಾಪೀರೈಟ್: ಪುನರ್ವಸು ಬೇಂದ್ರೆ ರಾಗಸಂಯೋಜನೆ/ಗಾಯನ: ಅಂಶುಮಾನ್ ಕೆ ಆರ್ ಸ್ಟೂಡಿಯೋ/ವಾದ್ಯಸಂಯೋಜನೆ: ಹೇಮಂತ್ ಕುಮಾರ್ ಗಿಟಾರ್: ಡಿ ಶ್ರೀನಿವಾಸ್ ಆಚಾರ್ (ಗಿಟಾರ್ ಶ್ರೀನಿವಾಸ್) ತಾಳವಾದ್ಯ: ಬಿ ಎಸ್ ವೇಣುಗೋಪಾಲ್ ರಾಜು ( ತಬಲಾ ವೇಣು ) ಬಾನ್ಸುರೀ/ಕೊಳಲು: ರಘುನಂದನ್ ರಾಮಕೃಷ್ಣ ಸಿತಾರ್: ಅರ್ಜುನ್ ಆನಂದ್ ಕೀಬೋರ್ಡ್: ಟೋನಿ ಮ್ಯಾಥ್ಯೂ ರಿದಮ್ ಪ್ಯಾಡ್: ವರದರಾಜ್ ಧ್ವನಿತಂತ್ರಜ್ಞಾನ: ಬಾಲಕೃಷ್ಣ ರಾವ್ ಅಂಬಿಕಾತನಯದತ್ತ ರ " ಗಿರಿಶಿಖರ " ಎಂಬ ಈ ಕವನ, ಅವರ " ಹೃದಯ ಸಮುದ್ರ " ಸಂಕಲನದಲ್ಲಿದೆ. ಈ ಹಾಡಿನಲ್ಲಿ ಹಿಂದೂಸ್ಥಾನೀ ಶಾಸ್ತ್ರೀಯ ಸಂಗೀತದ ಕೆಲವು ರಾಗಗಳನ್ನು ಬೇರೆ ಬೇರೆ ಶ್ರುತಿಗಳಲ್ಲಿ ಪೋಣಿಸಲಾಗಿದೆ. ಷಡ್ಜಶ್ರುತಿಯಲ್ಲಿ ಬಿಲಾಸ್‍ಖಾನೀ ತೋಡೀ (notes from the Phrygian mode in B ), ತುಸುವಾಗಿ ಭೈರವೀ ಕೂಡ (ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಸಿಂಧುಭೈರವಿ ), ಗಾಂಧಾರಶ್ರುತಿಯಲ್ಲಿ ರಾಗೇಶ್ರೀ (notes from the Mixolydian mode in D ) ಹಾಗೂ ದೈವತಶ್ರುತಿಯಲ್ಲಿ ಮಾಂಡ್ ರಾಗಗಳಿಗೆ (roughly, notes from G major scale ) ಹಿತವಾದ ಗಿಟಾರ್, ಬಾನ್ಸುರೀಗಳ ಹಿನ್ನೆಲೆಯಿದೆ. ಹೆಚ್ಚಿನ ವಿವರಗಳನ್ನು video ವಿವರಣೆಯಲ್ಲಿರುವ timestamp, chapterಗಳಲ್ಲಿ ನೋಡಬಹುದು. ಇಡೀ ಕವನ ಹೀಗಿದೆ. ಗಿರಿಶಿಖರ ೧ ಅಗೊ ಭೂಮಿಹೃ