ನಿಸ್ವನ - ಎದೆಯು ಮರಳಿ ತೊಳಲುತಿದೆ
ನಿಸ್ವನದ ಭಾಗವಾಗಿ... ಕವನ: ಎಂ ಗೋಪಾಲಕೃಷ್ಣ ಅಡಿಗ ಕವನದ ಕಾಪೀರೈಟ್: ಎಂ ಗೋಪಾಲಕೃಷ್ಣ ಅಡಿಗ ಮೆಮೋರಿಯಲ್ ಟ್ರಸ್ಟ್, ಬೆಂಗಳೂರು ರಾಗಸಂಯೋಜನೆ/ಗಾಯನ: ಅಂಶುಮಾನ್ ಕೆ ಆರ್ ಸ್ಟೂಡಿಯೋ/ವಾದ್ಯಸಂಯೋಜನೆ: ಹೇಮಂತ್ ಕುಮಾರ್ ಗಿಟಾರ್: ಡಿ ಶ್ರೀನಿವಾಸ್ ಆಚಾರ್ (ಗಿಟಾರ್ ಶ್ರೀನಿವಾಸ್) ತಾಳವಾದ್ಯ: ಬಿ ಎಸ್ ವೇಣುಗೋಪಾಲ್ ರಾಜು ( ತಬಲಾ ವೇಣು ) ಬಾನ್ಸುರೀ/ಕೊಳಲು: ರಘುನಂದನ್ ರಾಮಕೃಷ್ಣ ಸಿತಾರ್: ಅರ್ಜುನ್ ಆನಂದ್ ಕೀಬೋರ್ಡ್: ಟೋನಿ ಮ್ಯಾಥ್ಯೂ ರಿದಮ್ ಪ್ಯಾಡ್: ವರದರಾಜ್ ಧ್ವನಿತಂತ್ರಜ್ಞಾನ: ಬಾಲಕೃಷ್ಣ ರಾವ್ ಗೋಪಾಲಕೃಷ್ಣ ಅಡಿಗ ರ " ಎದೆಯು ಮರಳಿ ತೊಳಲುತಿದೆ " ಎಂಬ ಈ ಕವನ, ಅವರ " ಕಟ್ಟುವೆವು ನಾವು " ಸಂಕಲನದಲ್ಲಿದೆ. ಈ ಹಾಡಿನಲ್ಲಿ ಷಡ್ಜಶ್ರುತಿಯಲ್ಲಿ ಪಾಶ್ಚಾತ್ಯ ಶಾಸ್ತ್ರೀಯ ಸಂಗೀತದ G major scale , ಗಾಂಧಾರಶ್ರುತಿಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಸಿಂಧುಭೈರವಿ ರಾಗ ಅಥವಾ ಹಿಂದೂಸ್ಥಾನೀ ಶಾಸ್ತ್ರೀಯ ಸಂಗೀತದ ಭೈರವಿ ರಾಗ ಅಥವಾ ಪಾಶ್ಚಾತ್ಯ ಶಾಸ್ತ್ರೀಯ ಸಂಗೀತದ phrygian mode in B ಹಾಗೂ ಪಂಚಮಶ್ರುತಿಯಲ್ಲಿ ಹಿಂದೂಸ್ಥಾನೀ ಶಾಸ್ತ್ರೀಯ ಸಂಗೀತದ ಮಿಶ್ರ ಕಲಾವತಿ ರಾಗಗಳನ್ನು Jazz-ಶೈಲಿಯಿಂದ ಪ್ರೇರಿತವಾದ ಗಿಟಾರ್ ಹಾಗೂ ವಿಭಿನ್ನ ರೀತಿಯ ಲಯಗಾರಿಕೆಯ ಹಿನ್ನೆಲೆಯಲ್ಲಿ ಹೆಣೆಯಲಾಗಿದೆ. ಹೆಚ್ಚಿನ ವಿವರಗಳನ್ನು video ವಿವರಣೆಯಲ್ಲಿರುವ timestamp, chapterಗಳಲ್ಲಿ ನೋಡಬಹುದು. ಇಡೀ ಕವನ ಹೀ